ಸದ್ಗುರುಗಳು ಮನಸ್ಸಿನ ಸ್ವರೂಪದ ಬಗ್ಗೆ ಮಾತನಾಡುತ್ತಾ, ಹೇಗೆ ಬಹುತೇಕ ಮನುಷ್ಯರು ಅದರ ಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ತಿಳಿಸುತ್ತಾರೆ. ಹಾಗೆಯೇ ಮನಸ್ಸಿನ ಪೂರ್ಣ ಸಾಮರ್ಥ್ಯವು ತೆರೆಯುವಂತಾಗಲು ನಿತ್ಯಜೀವನದಲ್ಲಿ ನಾವು ಅಳವಡಿಸಿಕೊಳ್ಳಬಹುದಾದಂತಹ ಒಂದು ಪ್ರಕ್ರಿಯೆಯನ್ನು ನೀಡುತ್ತಾರೆ.
#mind #miracle #sadhgurukannada
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:
[ Ссылка ]
ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್:
[ Ссылка ]
ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್:
[ Ссылка ]=
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
[ Ссылка ]
ಈಶ ಫೌಂಡೇಷನ್ ಕನ್ನಡ ಬ್ಲಾಗ್:
[ Ссылка ]
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
[ Ссылка ]
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
[ Ссылка ]
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
English video: [ Ссылка ]
Ещё видео!