ಮಂಡ್ಯದ ಸಂಜಯ ವೃತ್ತದಿಂದ ಜಿಲ್ಲಾ ಆರೋಗ್ಯ ಕಛೇರಿ ವರೆಗೆ ವಿಶ್ವ ಏಡ್ಸ್ ದಿನ ಅಂಗವಾಗಿ ಜಾಗೃತಿ ಜಾಥಾ...
ಮಂಡ್ಯ ನಗರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಡ್ಯ, ಜಿಲ್ಲಾ ಏಡ್ಸ್ ಪ್ರತಿಭಂದಕ ಮತ್ತು ನಿಯಂತ್ರಣ ಘಟಕ ಮಂಡ್ಯ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದಕ ಆಸ್ಪತ್ರೆ ಮಂಡ್ಯ, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ ಅಂಗವಾಗಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು...
ಮಂಡ್ಯ ನಗರಸಭೆ ಅಧ್ಯಕ್ಷರಾದ ಪ್ರಕಾಶ್ ಎಂ. ವಿ.ರವರು ಜಾಥಾಗೆ ಚಾಲನೆ ನೀಡಿದರು..
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಕಾರಾಗೃಹ ಅಧೀಕ್ಷಕರಾದ ಲೋಕೇಶ್.ಟಿ.ಕೆ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎಂ. ಏನ್. ಆಶಾಲತಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಜವರೇಗೌಡ, ನಿವೃತ್ತ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕೆ.ಜಿ.ಭವಾನಿಶಂಕರ್, ನಗರಸಭೆ ಉಪಾಧ್ಯಕ್ಷರಾದ ಅರುಣ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು...
Ещё видео!