ನಾಡ ಪ್ರಭು ಶ್ರೀ ಕೆಂಪೇಗೌಡರ 511ನೇ ಜಯಂತಿ ಮಹೋತ್ಸವದ ಅಂಗವಾಗಿ ನಾಡಪ್ರಭುಗಳ 108 ಅಡಿ ಎತ್ತರದ ಕಂಚಿನ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ಕಾಮಗಾರಿಯ ಭೂಮಿ ಪೂಜೆ.
ಎಲ್ಲರಿಗೂ ಕೆಂಪೇಗೌಡ ಜಯಂತಿಯ ಹಾರ್ದಿಕ ಶುಭಾಯಗಳು. ನಾಡಪ್ರಭು ಶ್ರೀ ಕೆಂಪೇಗೌಡರ ಸ್ಮರಣೆಯನ್ನು ಚಿರಸ್ಥಾಯಿಯಾಗಿಸಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ, ಇಂದು ಬೆಳಗ್ಗೆ 10:30ಕ್ಕೆ ಶ್ರೀ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣದ ಭೂಮಿ ಪೂಜೆ.
#KempegowdaStatue #KempegowdaJayanthi
Ещё видео!